Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»Crime»₹5 ಲಕ್ಷ ಲಂಚ ಬೇಡಿಕೆ: ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಹಾಗೂ ಬ್ರೋಕರ್ ಲೋಕಾಯುಕ್ತ ಬಲೆಗೆ
    Crime

    ₹5 ಲಕ್ಷ ಲಂಚ ಬೇಡಿಕೆ: ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಹಾಗೂ ಬ್ರೋಕರ್ ಲೋಕಾಯುಕ್ತ ಬಲೆಗೆ

    The Prime VoiceBy The Prime VoiceJune 5, 2026Updated:June 6, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಜೂನ್ 5:  ಸಾರ್ವಜನಿಕರ ಕೆಲಸ ಮಾಡಿಕೊಡುವುದಕ್ಕೆ ₹5 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ GBA-AEE ನಾಗಭೂಷಣ (ಸಹಕಾರನಗರ), AE ಪ್ರವೀಣ್ (ಕೊಡಿಗೆಹಳ್ಳಿ) ಹಾಗೂ ಬ್ರೋಕರ್ ಮನ್ಸೂರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

    ದೂರುದಾರ ಬೆಳತೂರು ಪರಮೇಶ್ ರಿಂದ ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ GBA-AEE ನಾಗಭೂಷಣ (ಸಹಕಾರನಗರ), AE ಪ್ರವೀಣ್ (ಕೊಡಿಗೆಹಳ್ಳಿ) ಹಾಗೂ ಬ್ರೋಕರ್ ಮನ್ಸೂರ್ ಆರೋಪಿಗಳೊಂದಿಗೆ ಮಾತುಕತೆ ನಡೆದಿದ್ದು, ಮೊದಲ ಕಂತುವಾಗಿ ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆಯಲಾಗಿದೆ.

    ಪ್ರಕರಣ ಸಂಬಂಧ ದಾಖಲೆಗಳು ಮತ್ತು ಇತರೆ ಸಾಕ್ಷ್ಯಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ. ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಭ್ರಷ್ಟಾಚಾರದ ವಿರುದ್ಧ ರಾಜ್ಯದಲ್ಲಿ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಲೋಕಾಯುಕ್ತ, ಸಾರ್ವಜನಿಕರು ಲಂಚ ಬೇಡಿಕೆ ಕುರಿತು ದೂರು ನೀಡುವಂತೆ ಮನವಿ ಮಾಡಿದೆ.

    Post Views: 985
    2 lakh caught red handed 5 lakh bribe demand BBMP officials arrested Belathur Paramesh complaint broker Mansoor GBA bribe case Karnataka corruption Lokayukta trap Bengaluru Nagabhushana Sahakarnagar Praveen Kodigehalli Prevention of Corruption Act
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.

    September 3, 2026

    ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ!.

    August 26, 2026

    ಹರಿಯಾಣದಲ್ಲಿ ಘನಘೋರ ಅಪರಾಧ: ಪತಿಯ ಮೇಲೆ ಹಲ್ಲೆ, ಕರುಳು ಕತ್ತರಿಸಿ ಚೀಲದಲ್ಲಿಟ್ಟ ಆರೋಪ!

    August 26, 2026
    Leave A Reply Cancel Reply

    Recent Posts

    • 2026ರಲ್ಲಿ ಜಗತ್ತು ನಡುಗುತ್ತಾ? ನೇಪಾಳ ದುರಂತದ ಬಳಿಕ ಮತ್ತೆ ವೈರಲ್ ಆಯ್ತು ಬಾಬಾ ವಂಗಾ ಭವಿಷ್ಯ!.
    • ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.
    • India Postal Department: ಮಹಿಳೆಯರಿಗೆ ಅಂಚೆ ಇಲಾಖೆಯಿಂದ ಭರ್ಜರಿ ಅವಕಾಶ! ‘ಪೋಸ್ಟಲ್ ಶಕ್ತಿ’ ಹುದ್ದೆಗೆ ಸೆ.11ರಂದು ನೇರ ಸಂದರ್ಶನ.
    • ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.
    • ಬೆಂಗಳೂರು ಪವರ್ ಕಟ್: ಬೆಂಗಳೂರಿಗರಿಗೆ ಅಲರ್ಟ್! ಸೆ.3ರಂದು ಈ ಪ್ರಮುಖ ಪ್ರದೇಶಗಳಲ್ಲಿ 4 ಗಂಟೆ ಕರೆಂಟ್ ಇರಲ್ಲ.

    Recent Comments

    No comments to show.

    Archives

    • September 2026
    • August 2026
    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Public
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.