Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»Entertainment»‘ರಣವೀರ್‌ರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ’: ಬಾಲಿವುಡ್ ಸಂಸ್ಕೃತಿಗೆ ಕಂಗನಾ ತಿರುಗೇಟು
    Entertainment

    ‘ರಣವೀರ್‌ರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ’: ಬಾಲಿವುಡ್ ಸಂಸ್ಕೃತಿಗೆ ಕಂಗನಾ ತಿರುಗೇಟು

    The Prime VoiceBy The Prime VoiceJune 13, 2026Updated:June 13, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಮುಂಬೈ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ನಟ ರಣವೀರ್ ಸಿಂಗ್ ವಿರುದ್ಧ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಚಿತ್ರರಂಗದ ಕೆಲವರು ಪಾಕಿಸ್ತಾನ ಪರ ಮನೋಭಾವ ಹೊಂದಿದ್ದು, ದೇಶಪ್ರೇಮದ ಸಿನಿಮಾಗಳನ್ನು ಮಾಡುವವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ‘ಡಾನ್ 3’ ಚಿತ್ರದ ವಿವಾದದ ನಡುವೆ ರಣವೀರ್ ಸಿಂಗ್ ವಿರುದ್ಧ ಎಫ್‌ಡಬ್ಲ್ಯುಐಸಿಇ ಅಸಹಕಾರದ ನಿರ್ದೇಶನ ಹೊರಡಿಸಿದ್ದ ಹಿನ್ನೆಲೆ, ಅವರ ಪರವಾಗಿ ಮಾತನಾಡಿದ ಕಂಗನಾ, ಬಾಲಿವುಡ್‌ನ ಒಂದು ವರ್ಗ ದಶಕಗಳಿಂದ ಪಾಕಿಸ್ತಾನದ ಬಗ್ಗೆ ಮೃದು ಧೋರಣೆಯ ಚಿತ್ರಣ ಕಟ್ಟಿಕೊಂಡು ಬಂದಿದೆ ಎಂದು ಟೀಕಿಸಿದ್ದಾರೆ.

    ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಭಯೋತ್ಪಾದಕ ಜಾಲದ ವಿರುದ್ಧದ ಕಥಾಹಂದರ ಹೊಂದಿದ್ದ ‘ಧುರಂಧರ್’ ಚಿತ್ರದ ಯಶಸ್ಸಿನ ಬಳಿಕವೇ ರಣವೀರ್ ಸಿಂಗ್ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

    ದೇಶಭಕ್ತಿಯ ಕಥಾಹಂದರ ಹೊಂದಿರುವ ಸಿನಿಮಾಗಳು ಯಶಸ್ವಿಯಾಗುತ್ತಿರುವುದನ್ನು ಸಹಿಸದ ಕೆಲವು ಶಕ್ತಿಗಳು ಇಂತಹ ವಿವಾದಗಳನ್ನು ಸೃಷ್ಟಿಸುತ್ತಿವೆ ಎಂದು ಕಂಗನಾ ಗಂಭೀರ ಆರೋಪ ಮಾಡಿದ್ದಾರೆ.

     

    Post Views: 38
    Bollywood Controversy Bollywood industry controversy 2026 Bollywood Latest News Bollywood News Bollywood Politics Dhurandhar Movie Don 3 Controversy Entertainment News India FWICE Ban FWICE ಅಸಹಕಾರ ನಿರ್ದೇಶನ ರಣವೀರ್ ಸಿಂಗ್ Kangana on Ranveer Singh Kangana Ranaut Kangana Ranaut Statement Kangana supports Ranveer Singh Pakistan Remark Controversy Patriotic Movies Bollywood Ranveer Singh Ranveer Singh Controversy The Prime Voice Why Ranveer Singh is being targeted ಕಂಗನಾ ರಣಾವತ್ ಕಂಗನಾ ರಣಾವತ್ ಪಾಕಿಸ್ತಾನ ಹೇಳಿಕೆ ಕಂಗನಾ ರಣಾವತ್ ಬಿಜೆಪಿ ಸಂಸದೆ ಕಂಗನಾ ಹೇಳಿಕೆ ಡಾನ್ 3 ವಿವಾದ ದೇಶಭಕ್ತಿ ಸಿನಿಮಾಗಳು ಧುರಂಧರ್ ಚಿತ್ರದ ಬಳಿಕ ರಣವೀರ್ ವಿವಾದ ಧುರಂಧರ್ ಸಿನಿಮಾ ಬಾಲಿವುಡ್ ವಿರುದ್ಧ ಕಂಗನಾ ಕಿಡಿ ಬಾಲಿವುಡ್ ವಿವಾದ ಬಾಲಿವುಡ್ ಸುದ್ದಿ ರಣವೀರ್ ಸಿಂಗ್ ರಣವೀರ್ ಸಿಂಗ್ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ರಣವೀರ್ ಸಿಂಗ್ ವಿವಾದ
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.

    September 3, 2026

    ಕಾಫಿ ಕುಡಿದ ತಕ್ಷಣ ಹೃದಯ ಬಡಿತ ಜೋರಾಗುತ್ತಾ? ⚠️ ಈ ಲಕ್ಷಣವನ್ನು ನಿರ್ಲಕ್ಷಿಸಿದರೆ ಅಪಾಯ!

    August 18, 2026

    ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್

    July 2, 2026
    Leave A Reply Cancel Reply

    Recent Posts

    • 2026ರಲ್ಲಿ ಜಗತ್ತು ನಡುಗುತ್ತಾ? ನೇಪಾಳ ದುರಂತದ ಬಳಿಕ ಮತ್ತೆ ವೈರಲ್ ಆಯ್ತು ಬಾಬಾ ವಂಗಾ ಭವಿಷ್ಯ!.
    • ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.
    • India Postal Department: ಮಹಿಳೆಯರಿಗೆ ಅಂಚೆ ಇಲಾಖೆಯಿಂದ ಭರ್ಜರಿ ಅವಕಾಶ! ‘ಪೋಸ್ಟಲ್ ಶಕ್ತಿ’ ಹುದ್ದೆಗೆ ಸೆ.11ರಂದು ನೇರ ಸಂದರ್ಶನ.
    • ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.
    • ಬೆಂಗಳೂರು ಪವರ್ ಕಟ್: ಬೆಂಗಳೂರಿಗರಿಗೆ ಅಲರ್ಟ್! ಸೆ.3ರಂದು ಈ ಪ್ರಮುಖ ಪ್ರದೇಶಗಳಲ್ಲಿ 4 ಗಂಟೆ ಕರೆಂಟ್ ಇರಲ್ಲ.

    Recent Comments

    No comments to show.

    Archives

    • September 2026
    • August 2026
    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Public
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.