Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»Entertainment»ಅಜಿತ್ ಸಂಭಾವನೆಗೆ ನಿರ್ಮಾಪಕರ ಶಾಕ್: ‘AK64’ ಘೋಷಣೆ ಮತ್ತೆ ಮುಂದೂಡಿಕೆ?
    Entertainment

    ಅಜಿತ್ ಸಂಭಾವನೆಗೆ ನಿರ್ಮಾಪಕರ ಶಾಕ್: ‘AK64’ ಘೋಷಣೆ ಮತ್ತೆ ಮುಂದೂಡಿಕೆ?

    The Prime VoiceBy The Prime VoiceJune 13, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಚೆನ್ನೈ: ತಮಿಳು ಸ್ಟಾರ್ ನಟ ಅಜಿತ್ ಕುಮಾರ್ ಅವರ ಬಹುನಿರೀಕ್ಷಿತ ‘AK64’ ಸಿನಿಮಾ ಇನ್ನೂ ಅಧಿಕೃತವಾಗಿ ಘೋಷಣೆಯಾಗದಿರುವುದಕ್ಕೆ ಸಂಭಾವನೆ ವಿಚಾರವೇ ಪ್ರಮುಖ ಕಾರಣ ಎಂಬ ಮಾಹಿತಿ ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ಚಿತ್ರಗಳ ನಿರೀಕ್ಷಿತ ಯಶಸ್ಸು ಸಿಗದ ಹಿನ್ನೆಲೆಯಲ್ಲಿ ಅಜಿತ್ ತಮ್ಮ ಸಂಭಾವನೆಯನ್ನು ಕಡಿತಗೊಳಿಸಲು ಮುಂದಾಗಿದ್ದರೂ, ನಿರ್ಮಾಪಕರು ಇನ್ನಷ್ಟು ಇಳಿಕೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

    ಮೂಲಗಳ ಪ್ರಕಾರ, ಈ ಹಿಂದೆ 170 ರಿಂದ 200 ಕೋಟಿ ರೂ.ವರೆಗೆ ಸಂಭಾವನೆ ಪಡೆದಿದ್ದ ಅಜಿತ್, ಹೊಸ ಚಿತ್ರದಿಗಾಗಿ ಸುಮಾರು 150 ಕೋಟಿ ರೂ.ಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಯನ್ನು ಉಲ್ಲೇಖಿಸುತ್ತಿರುವ ನಿರ್ಮಾಣ ಸಂಸ್ಥೆಗಳು ಈ ಮೊತ್ತವನ್ನು ಹೆಚ್ಚೆಂದು ಪರಿಗಣಿಸುತ್ತಿವೆ.

    ತಮಿಳಿನ ಪ್ರಮುಖ ನಿರ್ಮಾಣ ಸಂಸ್ಥೆಯೊಂದು ಅಜಿತ್ ಜೊತೆ ಮಾತುಕತೆ ನಡೆಸಿದರೂ, ಸಂಭಾವನೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣ ಪ್ರಾಜೆಕ್ಟ್ ಮುಂದುವರಿದಿಲ್ಲ ಎಂದು ಹೇಳಲಾಗುತ್ತಿದೆ. ಆ ಸಂಸ್ಥೆ ಗರಿಷ್ಠ 90 ಕೋಟಿ ರೂ. ನೀಡಲು ಮಾತ್ರ ಸಿದ್ಧವಿದೆ ಎನ್ನಲಾಗಿದೆ. ಮತ್ತೊಂದು ನಿರ್ಮಾಣ ಸಂಸ್ಥೆ ಸುಮಾರು 110 ಕೋಟಿ ರೂ. ಆಫರ್ ನೀಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

    ಪ್ರಸ್ತುತ ಅಜಿತ್ ಮುಂದೆ ನಿರ್ದೇಶಕ ಅಧಿಕ್ ರವಿಚಂದ್ರನ್ ಹಾಗೂ ಸಿರುತೈ ಶಿವ ಅವರೊಂದಿಗೆ ಎರಡು ದೊಡ್ಡ ಕಮರ್ಷಿಯಲ್ ಸಿನಿಮಾಗಳ ಆಯ್ಕೆಯಿದ್ದು, ಸಂಭಾವನೆ ವಿಚಾರ ಇತ್ಯರ್ಥವಾದ ಬಳಿಕವೇ ‘AK64’ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

    Post Views: 43
    Adhik Ravichandran Ajith 180 Crore Salary Ajith 200 Crore Salary Ajith Fans Ajith Kumar Ajith Kumar Next Movie Ajith Kumar Remuneration Ajith Salary AK64 AK64 Announcement AK64 Controversy AK64 Delay AK64 Latest News AK64 Update AK64 ವಿಳಂಬ Cinema News Entertainment News Good Bad Ugly Kollywood News Mythri Movie Makers Sun Pictures AK64 Tamil Cinema News The Prime Voice ಅಜಿತ್ ಕುಮಾರ್ ಅಜಿತ್ ರೆಮ್ಯುನರೇಷನ್ ಅಜಿತ್ ಸಂಭಾವನೆ ಅಜಿತ್ ಹೊಸ ಸಿನಿಮಾ ಅಧಿಕ್ ರವಿಚಂದ್ರನ್ ಎಕೆ64 ಎಕೆ64 ಘೋಷಣೆ ಕಾಲಿವುಡ್ ಸುದ್ದಿ ತಮಿಳು ಸಿನಿಮಾ ಸುದ್ದಿ
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.

    September 3, 2026

    ಕಾಫಿ ಕುಡಿದ ತಕ್ಷಣ ಹೃದಯ ಬಡಿತ ಜೋರಾಗುತ್ತಾ? ⚠️ ಈ ಲಕ್ಷಣವನ್ನು ನಿರ್ಲಕ್ಷಿಸಿದರೆ ಅಪಾಯ!

    August 18, 2026

    ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್

    July 2, 2026
    Leave A Reply Cancel Reply

    Recent Posts

    • 2026ರಲ್ಲಿ ಜಗತ್ತು ನಡುಗುತ್ತಾ? ನೇಪಾಳ ದುರಂತದ ಬಳಿಕ ಮತ್ತೆ ವೈರಲ್ ಆಯ್ತು ಬಾಬಾ ವಂಗಾ ಭವಿಷ್ಯ!.
    • ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.
    • India Postal Department: ಮಹಿಳೆಯರಿಗೆ ಅಂಚೆ ಇಲಾಖೆಯಿಂದ ಭರ್ಜರಿ ಅವಕಾಶ! ‘ಪೋಸ್ಟಲ್ ಶಕ್ತಿ’ ಹುದ್ದೆಗೆ ಸೆ.11ರಂದು ನೇರ ಸಂದರ್ಶನ.
    • ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.
    • ಬೆಂಗಳೂರು ಪವರ್ ಕಟ್: ಬೆಂಗಳೂರಿಗರಿಗೆ ಅಲರ್ಟ್! ಸೆ.3ರಂದು ಈ ಪ್ರಮುಖ ಪ್ರದೇಶಗಳಲ್ಲಿ 4 ಗಂಟೆ ಕರೆಂಟ್ ಇರಲ್ಲ.

    Recent Comments

    No comments to show.

    Archives

    • September 2026
    • August 2026
    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Public
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.