Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»District»ಕ್ರಷರ್ ಬಂಡೆ ಕುಸಿದು ಭೀಕರ ದುರಂತ: 7 ಕಾರ್ಮಿಕರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ!
    District

    ಕ್ರಷರ್ ಬಂಡೆ ಕುಸಿದು ಭೀಕರ ದುರಂತ: 7 ಕಾರ್ಮಿಕರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ!

    The Prime VoiceBy The Prime VoiceJuly 2, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ತಾವರೆಕೆರೆ: ಕ್ರಷರ್ ಬಂಡೆ ಕೆಲಸದ ವೇಳೆ ಭೀಕರ ದುರ್ಘಟನೆ ಸಂಭವಿಸಿ 7 ಕಾರ್ಮಿಕರು ಸಾವನ್ನಪ್ಪಿದ ಘಟನೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.

    ಮಾಹಿತಿಯ ಪ್ರಕಾರ, ಕಾವೇರಿ ಕಂಪನಿಗೆ ಸೇರಿದ ಕ್ರಷರ್ ಘಟಕದಲ್ಲಿ ಇಂದು ಬೆಳಿಗ್ಗೆ ಕೆಲಸ ನಡೆಯುತ್ತಿದ್ದ ವೇಳೆ ಮೇಲಿನಿಂದ ಬೃಹತ್ ಬಂಡೆ ಕುಸಿದು ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

    ಇನ್ನೂ ಇಬ್ಬರು ಕಾರ್ಮಿಕರು ಬಂಡೆ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಟಾಚಿ ಯಂತ್ರದ ಮೂಲಕ ಕೆಲಸ ನಡೆಯುತ್ತಿದ್ದಾಗಲೇ ಮೇಲಿನ ಬಂಡೆ ಸಡಿಲಾಗಿ ಕುಸಿತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

    ಘಟನೆ ನಡೆದ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ನಿರೀಕ್ಷೆಯಲ್ಲಿವೆ.

    Post Views: 68
    7 ಕಾರ್ಮಿಕರು ಸಾವು Breaking News Karnataka Crusher Accident Crusher News Today Crusher Stone Collapse Emergency Rescue Operation Industrial Accident Karnataka Accident News Karnataka Breaking News Latest Kannada News Quarry Accident Karnataka Quarry Collapse News Quarry Disaster Stone Quarry Accident The Prime Voice News ಕಲ್ಲು ಗಣಿಗಾರಿಕೆ ದುರಂತ ಕಾರ್ಮಿಕರ ಸಾವು ಕ್ರಷರ್ ಬಂಡೆ ಕುಸಿತ ಭೀಕರ ದುರಂತ ರಕ್ಷಣಾ ಕಾರ್ಯಾಚರಣೆ
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.

    September 3, 2026

    ಶಿವಮೊಗ್ಗ: ನಾಳೆ ಸೊರಬ ತಾಲ್ಲೂಕಿನ ಉಳವಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ.

    August 18, 2026

    ಕೆಪಿಎಸ್ಸಿ ಅಧ್ಯಕ್ಷರಿಗೆ ಬಿಗ್ ರಿಲೀಫ್: ರಾಜ್ಯಪಾಲರ ಅಮಾನತು ಆದೇಶ ರದ್ದು, 7 ದಿನಗಳಲ್ಲಿ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

    August 18, 2026
    Leave A Reply Cancel Reply

    Recent Posts

    • 2026ರಲ್ಲಿ ಜಗತ್ತು ನಡುಗುತ್ತಾ? ನೇಪಾಳ ದುರಂತದ ಬಳಿಕ ಮತ್ತೆ ವೈರಲ್ ಆಯ್ತು ಬಾಬಾ ವಂಗಾ ಭವಿಷ್ಯ!.
    • ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.
    • India Postal Department: ಮಹಿಳೆಯರಿಗೆ ಅಂಚೆ ಇಲಾಖೆಯಿಂದ ಭರ್ಜರಿ ಅವಕಾಶ! ‘ಪೋಸ್ಟಲ್ ಶಕ್ತಿ’ ಹುದ್ದೆಗೆ ಸೆ.11ರಂದು ನೇರ ಸಂದರ್ಶನ.
    • ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.
    • ಬೆಂಗಳೂರು ಪವರ್ ಕಟ್: ಬೆಂಗಳೂರಿಗರಿಗೆ ಅಲರ್ಟ್! ಸೆ.3ರಂದು ಈ ಪ್ರಮುಖ ಪ್ರದೇಶಗಳಲ್ಲಿ 4 ಗಂಟೆ ಕರೆಂಟ್ ಇರಲ್ಲ.

    Recent Comments

    No comments to show.

    Archives

    • September 2026
    • August 2026
    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Public
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.