Crime ₹5 ಲಕ್ಷ ಲಂಚ ಬೇಡಿಕೆ: ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಹಾಗೂ ಬ್ರೋಕರ್ ಲೋಕಾಯುಕ್ತ ಬಲೆಗೆBy The Prime VoiceJune 5, 20260 ಜೂನ್ 5: ಸಾರ್ವಜನಿಕರ ಕೆಲಸ ಮಾಡಿಕೊಡುವುದಕ್ಕೆ ₹5 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ GBA-AEE ನಾಗಭೂಷಣ (ಸಹಕಾರನಗರ), AE…