Public ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 40 ವಿದ್ಯಾರ್ಥಿಗಳಿಗೆ ದಿಢೀರ್ ಅನಾರೋಗ್ಯ! ಆಸ್ಪತ್ರೆಗೆ ದಾಖಲು; ನೀರು ಕಲುಷಿತ ಶಂಕೆ!?By SandeshAugust 20, 20260 ಶಿಮ್ಲಾ: ಶಾಲೆಯಲ್ಲಿ ಊಟ ಸೇವಿಸಿದ ಬಳಿಕ ಸುಮಾರು 40 ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ನಡೆದಿದೆ. ಬ್ಯಾರಿಯ…