Crime ವೆನ್ನಿಲಾ ಕೊಲೆ ಕೇಸ್ಗೆ ಹೊಸ ಟ್ವಿಸ್ಟ್: ಪ್ರಿಯಾಂಕಾಳಿಗೆ ಪಾಲಿಗ್ರಾಫ್ ಟೆಸ್ಟ್ಗೆ ನಡೆಸಲು ಸಿದ್ಧತೆ!By The Prime VoiceJune 16, 20260 ಬೆಂಗಳೂರು: ಕಾಡುಗೋಡಿಯ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮೃತ ಬಾಲಕಿಯ ತಾಯಿ ಪ್ರಿಯಾಂಕಾ ವಿರುದ್ಧದ ಅನುಮಾನಗಳು ಇನ್ನಷ್ಟು ಗಾಢವಾಗಿವೆ.…